ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ


ವಾಯುವ್ಯ ಭಾರತಕ್ಕೆ ಪಾಶ್ಚಿಮಾತ್ಯ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನಲೆ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಬಹುದೆಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಯಾಣಂ, ತೆಲಂಗಾಣ, ರಾಯಲಸೀಮಾ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

Post a Comment

أحدث أقدم

AD01

 


AD02