ಬೆಂಗಳೂರಿನ ಆಸ್ತಿ ತೆರಿಗೆ ಪಾವತಿದಾರರಿಗೆ BBMP ಗುಡ್ ನ್ಯೂಸ್ ನೀಡಿದೆ. ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏ. 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು.
ಆದರೆ, ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ಆಸ್ತಿ ತೆರಿಗೆ ಪಾವತಿಸಲು ಮೇ 30ರವರೆಗೆ ಅವಧಿ ವಿಸ್ತರಣೆ ಮಾಡಿ, ಅಧಿಕೃತವಾಗಿ ಆದೇಶ ಹೊರಡಿಸಿದೆ. ಆ ಮೂಲಕ BBMP ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆಯನ್ನು ಪಾವತಿಸಿ, ಆದಾಯ ಹೆಚ್ಚಿಸಿಕೊಳ್ಳಲು ಬಿಬಿಎಂಪಿ ಈ ಪ್ಲಾನ್ ರೂಪಿಸಿದೆ.
إرسال تعليق