ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್ ನಡೆದಿದೆ. ಉಧಂಪುರದ ಬಸಂತ್‌ಗಡದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪ್ರಸ್ತುತ, ಮೂಲ ಶಿಬಿರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚುವರಿ ಪಡೆಗಳನ್ನು ಅಲ್ಲಿ ನಿಯೋಜಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರಗಳು ಸಿಗಬೇಕಿದೆ. ಇದು ಇದೀಗ ಬಂದ ನ್ಯೂಸ್. ಇದನ್ನು ನಿರಂತರವಾಗಿ ಅಪ್‌ಡೇಟ್ ಮಾಡುತ್ತಿರುತ್ತೇವೆ.
.webp)



0 Comments