ಬಿಎಸ್‌ವೈ ವಿರುದ್ಧ ಇಂದು ಸುಪ್ರೀಂ ಕೋರ್ಟ್ ತೀರ್ಪು



ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಕುರಿತ ತೀರ್ಪನ್ನು ಇಂದು ಪ್ರಕಟಿಸಲಿದೆ. ಭ್ರಷ್ಟಾಚಾರ ಪ್ರಕರಣದಡಿ ಸಾರ್ವಜನಿಕ ಸೇವೆಯ ವ್ಯಕ್ತಿ ವಿರುದ್ಧ ತನಿಖೆಗೆ ಅನುಮತಿ ನೀಡುವುದಕ್ಕೆ ಈ ಅರ್ಜಿಗಳು ಪ್ರಾಥಮಿಕವಾಗಿ ಸಂಬಂಧಿಸಿವೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ, ಮನೋಜ್ ಮಿಶ್ರಾ ಅವರಿದ್ದ ಪೀಠವು ಇಂದು ತೀರ್ಪು ಪ್ರಕಟಿಸಲಿದೆ.




Post a Comment

Previous Post Next Post

AD01

 


AD02