ಶೀತ, ಕೆಮ್ಮು, ತಲೆನೋವಿಗೆ ದಾಸವಾಳ ಹೂವನ್ನು ತಿಂದರೆ ಅಥವಾ ಟೀ ಮಾಡಿ ಕುಡಿಯಬೇಕು. ಜೊತೆಗೆ ಇದರ ಜ್ಯೂಸ್ ಕುಡಿಯುವುದರಿಂದ ಮೊಡವೆ ಬರುವುದನ್ನು ತಡೆಯಬಹುದು. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ ನಂತರ ಅದನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವುದನ್ನು ತಡೆಯಬಹುದು. ಕೆಂಪು ದಾಸವಾಳವು ರಕ್ತದ ಬಣ್ಣವನ್ನು ಹೆಚ್ಚಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿದ್ದವರಿಗೆ ಇದು ಸಹಕಾರಿ.






0 تعليقات