ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಇಂದು 2024ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಶಕ್ತಿ ದುಬೆ ಮೊದಲ ಸ್ಥಾನ ಪಡೆದಿದ್ದರೆ, ಹರ್ಷಿತಾ ಗೋಯಲ್ ಮತ್ತು ಡೋಂಗ್ರೆ ಅರ್ಚಿತ್ ಪರಾಗ್ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದು, ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಜೂನ್ 16, 2024 ರಂದು ನಡೆದ ನಾಗರಿಕ ಸೇವೆಗಳ ಪರೀಕ್ಷೆಗಳಿಗೆ ಒಟ್ಟು 1,009 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಒಟ್ಟು 5,83,213 ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

إرسال تعليق