'ಹಿಂದಿ ಹೇರಿಕೆಗೆ ನಾವು ಒಪ್ಪಲ್ಲ, ಕನ್ನಡ & ಇಂಗ್ಲೀಷ್ ಮಾತ್ರ ಕಲಿಸುತ್ತೇವೆ'


ಕೇಂದ್ರದ ಹಿಂದಿ ಹೇರಿಕೆಗೆ ನಾವು ಒಪ್ಪಲ್ಲ. ಅವರ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿ, ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಬಿಡಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಮಾತೃಭಾಷೆ & ಇಂಗ್ಲೀಷ್ ಕಲಿಯುವ ಅವಕಾಶವಿದೆ. ತ್ರಿಭಾಷಾ ಸೂತ್ರ ಇಲ್ಲ. ರಾಜ್ಯದಲ್ಲಿ ಕನ್ನಡ & ಇಂಗ್ಲೀಷ್ ಮಾತ್ರ ಕಲಿಸುತ್ತೇವೆ. ಇನ್ನೂ ವಿಂಗ್ ಕಮಾಂಡರ್‌ನಿಂದ ಹಲ್ಲೆ ಪ್ರಕರಣದಲ್ಲಿ ವಿಂಗ್ ಕಮಾಂಡರ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ

Post a Comment

Previous Post Next Post

AD01