ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್'ನಲ್ಲಿ ನಡೆಯಿತು. ಸರ್ಕಾರದ ಪರ ವಕೀಲ ಸಿದ್ದಾರ್ಥ್ ಲೂದ್ರಾ ವಾದ ಮಂಡಿಸಿದರು. ದರ್ಶನ್ ಪರ ವಕೀಲ ಅಭಿಷೇಕ್ ಮನು ಸಿಂಫ್ಟಿ ವಾದಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲವು ಅರ್ಜಿಯ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿ ಆದೇಶಿಸಿದೆ. ಸದ್ಯ, ದರ್ಶನ್ ರೆಗ್ಯುಲರ್ ಬೇಲ್ ಪಡೆದು ಹೊರಗಡೆ ಇದ್ದಾರೆ.

إرسال تعليق