ಬೆಂಗಳೂರಿನ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು 7.1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಠಾಣೆಯ ಪಿಎಸ್‌ಐ ಮತ್ತು ಪಿಐ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಅವರ ಹೆಸರನ್ನು ಕೈಬಿಡಲು ಪಿಐ ಶಿವಾಜಿ ರಾವ್ & ಪಿಎಸ್‌ಐ ಶಿವಾನಂದ ಜಿ. ಅವರು 26 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೇಶವಮೂರ್ತಿ ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.

Post a Comment