APJ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ನಟ ಧನುಷ್


APJ ಅಬ್ದುಲ್ ಕಲಾಂ ಜೀವನ ಚರಿತ್ರೆಯಲ್ಲಿ ನಟ ಧನುಷ್‌ ನಟಿಸಲಿದ್ದಾರೆ. ಇದರ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಧನುಷ್ ಎಪಿಜೆ ಅಬ್ದುಲ್ ಕಲಾಂ ಪಾತ್ರವನ್ನು ಮಾಡಲಿದ್ದಾರೆ. ಅವರ ಜೀವನಗಾಥೆಯನ್ನು ಸಿನಿಮಾ ರೂಪದಲ್ಲಿ ತರಲು ಪ್ಲಾನ್ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಈ ಚಿತ್ರಕ್ಕೆ 'ಕಲಾಂ: ದಿ ಮಿಸೈಲ್‌ ಮ್ಯಾನ್ ಆಫ್ ಇಂಡಿಯಾ' ಎಂದು ಟೈಟಲ್ ಇಡಲಾಗಿದೆ. ಡೈರೆಕ್ಟರ್ ಓಂ ರಾವುತ್‌ ನಿರ್ದೇಶನ ಮಾಡಲಿದ್ದಾರೆ. ಇಳಯರಾಜ ಬಯೋಪಿಕ್ ಸೇರಿ ಹಲವು ಸಿನಿಮಾಗಳು ಧನುಷ್ ಕೈಯಲ್ಲಿವೆ.

Post a Comment

0 Comments