ಗಡಿಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಪ್ರಜೆಯನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿವೆ. ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ದಾಳಿಕೋರ ಕತ್ತಲೆಯಲ್ಲಿ ತಂತಿ ಬೇಲಿ ದಾಟಿ ಭಾರತಕ್ಕೆ ನುಸುಳಲು ಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಬಿಎಸ್‌ಎಫ್ ಪಡೆಗಳು ಗಮನಿಸಿ ಎಚ್ಚರಿಕೆ ನೀಡಿದರೂ ಆತ ಕಿವಿಗೊಡದೆ ಗಡಿ ದಾಟಿ ಮುಂದೆ ಬಂದಿದ್ದಾನೆ. ತಕ್ಷಣ ಅವನನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ಬಿಎಸ್‌ಎಫ್ ಮೂಲಗಳು ತಿಳಿಸಿವೆ.

إرسال تعليق