ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಸುಪ್ರೀಂ ..!


ರಾಜ್ಯ ಸರ್ಕಾರಕ್ಕೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಅರಮನೆ ಮೈದಾನ ಭೂಮಿ ವಿವಾದ ಪ್ರಕರಣದ ಬಗ್ಗೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3,400 ಕೋಟಿಯ ಟಿಡಿಆರ್ (TDR) ಅನ್ನು ಮೈಸೂರು ರಾಜಮನೆತನಕ್ಕೆ ನೀಡಲು ಆದೇಶಿಸಿದೆ. ಬೆಂಗಳೂರಿನ ಬಳ್ಳಾರಿ ರಸ್ತೆ & ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ 3,400 ಕೋಟಿಯ ಟಿಡಿಆ‌ರ್ ಅನ್ನು ಈ ಕೂಡಲೇ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

Post a Comment

أحدث أقدم

AD01