ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ





ರಾಜ್ಯದ ಎಲ್ಲಾ ಭಾಗಗಳಲ್ಲೂ ಇಂದಿನಿಂದ ಮುಂದಿನ 4 ದಿನಗಳ ಕಾಲ( ಮೇ1 ರಿಂದ 4 ರ ವರೆಗೆ) ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೇ 4ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಮಂಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ& ಉತ್ತರ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.



Post a Comment

Previous Post Next Post

AD01

 


AD02