ಚೀನಾ ವಿರುದ್ಧ ಮಹತ್ವದ ಕ್ರಮ ಕೈಗೊಂಡ ಭಾರತ


ಪಾಕಿಸ್ತಾನದ ವಿರುದ್ಧ ಗುಡುಗಿದ್ದ ಭಾರತ ಇದೀಗ ಚೀನಾ ವಿರುದ್ಧ ಮಹತ್ವದ ಕ್ರಮ ಕೈಗೊಂಡಿದೆ. ಚೀನಾದ ಪ್ರಚಾರವನ್ನು ನಡೆಸುತ್ತಿರುವ ಚೀನಾದ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್‌ನ X ಖಾತೆಯನ್ನು ಭಾರತದಲ್ಲಿ ಸರ್ಕಾರ ನಿಷೇಧಿಸಿದೆ. ಪಾಕಿಸ್ತಾನದಲ್ಲಿರುವ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ್ ಸಮಯದಲ್ಲಿ, ಗ್ಲೋಬಲ್ ಟೈಮ್ಸ್ ಭಾರತದ ವಿರುದ್ಧ ಅನೇಕ ಸುಳ್ಳು ಸುದ್ದಿಗಳನ್ನು ಪ್ರಕಟಿಸಿತ್ತು ಮತ್ತು ಭಾರತವನ್ನು ಕೆಣಕಲು ಪ್ರಯತ್ನಿಸಿತ್ತು.



Post a Comment

Previous Post Next Post

AD01