ಪಂಜಾಬ್-ಹರಿಯಾಣ ಹೈಕೋರ್ಟ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಕೂಡಲೇ ಸ್ಥಳಕ್ಕೆ ಚಂಡೀಗಢ ಪೊಲೀಸರ ತಂಡವೊಂದು ತಲುಪಿ, ನ್ಯಾಯಾಲಯದ ಎಲ್ಲಾ ಕೊಠಡಿಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ. ಸದ್ಯ ಆ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳವನ್ನೂ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯ ನ್ಯಾಯಮೂರ್ತಿಗಳ ಕೊಠಡಿ ಸೇರಿದಂತೆ ನ್ಯಾಯಾಲಯದ ಹಲವಾರು ಕೊಠಡಿಗಳನ್ನು ಸ್ಥಳಾಂತರಿಸಲಾಗಿದೆ.

إرسال تعليق