ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್‌ ಭಾಗಿ?


ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಇದೀಗ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ. ಹತ್ಯೆಯಲ್ಲಿ ಬಜೆ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್‌ ಕಾನ್ಸ್‌ಟೇಬಲ್‌ ರಶೀದ್ ಕೈವಾಡ ಇದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಸುಹಾಸ್ ಬಜ್ಜೆಯಲ್ಲಿ ಮನೆ ಮಾಡಿಕೊಂಡಿದ್ದಾಗ ಈ ರಶೀದ್ ಸುಹಾಸ್‌ನನ್ನು ಠಾಣೆಗೆ ಕರೆಯಿಸಿ ಕಿರುಕುಳ ನೀಡುತ್ತಿದ್ದ. ಅಲ್ಲದೆ, ವಾಹನದಲ್ಲಿ ಯಾವುದೇ ಆಯುಧ ಇಡಬೇಡಾ, ನಿನ್ನ ಜೊತೆ ಯಾವುದೇ ಯುವಕರು ಇರಬಾರದು ಎಂದು ಎಚ್ಚರಿಕೆ ಸಹ ನೀಡಿದ್ದ ಎಂದು ಸುಹಾಸ್‌ ತಾಯಿ ಆರೋಪಿಸಿದ್ದಾರೆ.

Post a Comment

أحدث أقدم

AD01