ICC ಮ್ಯಾಚ್ ರೆಫರಿ ಡೇವಿಡ್ ಬೂನ್ ರಾಜೀನಾಮೆ

 



ICC ಮ್ಯಾಚ್ ರೆಫರಿ ಡೇವಿಡ್ ಬೂನ್ ರಾಜೀನಾಮೆ ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಡೇವಿಡ್ ಬೂನ್ ಅವರು ಅಂತರರಾಷ್ಟ್ರೀಯ ಮ್ಯಾಚ್ ರೆಫರಿ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ 14 ವರ್ಷಗಳ ಸುದೀರ್ಘ ವೃತ್ತಿಗೆ ವಿದಾಯ ಘೋಷಿಸಿದ್ದನ್ನು ಸ್ಪಷ್ಟಪಡಿಸಿದ್ದಾರೆ. ಇವರು ತಮ್ಮ 12 ವರ್ಷಗಳ ಕ್ರಿಕೆಟ್ ವೃತ್ತಿ ಜೀವನದಲ್ಲಿ 26 ಶತಕಗಳು ಸೇರಿದಂತೆ 13,386 ರನ್‌ಗಳನ್ನು ಗಳಿಸಿದ್ದಾರೆ. ಆಸ್ಟ್ರೇಲಿಯಾ ಪರ 389 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದಾರೆ.



Post a Comment

أحدث أقدم

AD01

 


AD02