ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರನ ಸಮ್ಮುಖದಲ್ಲಿ ಶವಗಳ ಅವಶೇಷ ಪತ್ತೆಗೆ ಕಾರ್ಯಾಚರಣೆ ತೀವ್ರಗೊಂಡಿದೆ. ಇದೀಗ ಪಾಯಿಂಟ್-8 ರಲ್ಲೂ ಶೋಧ ಕಾರ್ಯ ಅಂತ್ಯಗೊಂಡಿದೆ. ಸದ್ಯದ ಮಾಹಿತಿ ಪ್ರಕಾರ 6 ಅಡಿ ಗುಂಡಿ ತೆಗೆದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಅಡ್ಡ ಹಾಕಿದ್ದ ಹಸಿರು ಪರದೆಯನ್ನು ಸಿಬ್ಬಂದಿ ತೆಗೆದಿದ್ದಾರೆ. ಆದರೂ ಎಸ್‌ಐಟಿ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.

Post a Comment